ಪಾಕಿಸ್ತಾನ ತನ್ನ ಖಾತೆ ತೆರೆಯದೆಯೇ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಸಾಹಿಬ್ಜಾದಾ ಫರ್ಹಾನ್, ಹಾರ್ದಿಕ್ ಪಾಂಡ್ಯ ಬೌಲಿಂಗ್ನಲ್ಲಿ ಯಾವುದೇ ರನ್ ಗಳಿಸದೆ ಮೊದಲ ಓವರ್ನಲ್ಲೇ ಪೆವಿಲಿಯನ್ಗೆ ಮರಳಿದರು.