ನಟಿ ಹರ್ಷಿಕಾ ಪೂಣಚ್ಚ ಅವರು ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ಐಫೆಲ್ ಟವರ್ ಎದುರು ನಿಂತು ತಾವು ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಅವರು ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..