ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೇಗಿ ಹರ್ಷಿತ್ ರಾಣಾ ನ್ಯೂಜಿಲೆಂಡ್ನ ಆರಂಭಿಕ ಬ್ಯಾಟ್ಸ್ಮನ್ ಡೆವೊನ್ ಕಾನ್ವೇ ಅವರನ್ನು ಔಟ್ ಮಾಡಿದರು. ಡೆವೊನ್ ಕಾನ್ವೇ ಈ ಪ್ರವಾಸದಲ್ಲಿ ಹರ್ಷಿತ್ ರಾಣಾ ಅವರನ್ನು ಐದು ಬಾರಿ ಎದುರಿಸಿದ್ದು, ಪ್ರತಿ ಬಾರಿಯೂ ಅದೇ ಬೌಲರ್ಗೆ ವಿಕೆಟ್ ಒಪ್ಪಿಸಿದ್ದಾರೆ.