2026ರ ಸಾಲಿನ ಹಾಸನಾಂಬ ದರ್ಶನೋತ್ಸವ ನವೆಂಬರ್ 11 ರ ಬುಧವಾರ ಮುಕ್ತಾಯಗೊಂಡಿದ್ದು, ಕೊನೆಯ ದಿನ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.