9ನೇ ದಿನವೂ ಹಾಸನಾಂಬ ದೇವಿ ದರ್ಶನಕ್ಕೆ ಕಿಕ್ಕಿರಿದ ಭಕ್ತರು!

×

9ನೇ ದಿನವೂ ಹಾಸನಾಂಬ ದೇವಿ ದರ್ಶನಕ್ಕೆ ಕಿಕ್ಕಿರಿದ ಭಕ್ತರು!

ಹಾಸನಾಂಬ ದೇವಿ ದರ್ಶನಕ್ಕೆ 9ನೇ ದಿನವೂ ಭಕ್ತರ ಸಾಗರವೇ ಹರಿದುಬಂದಿದೆ. ವೀಕೆಂಡ್ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಜನಸಂದಣಿ ಹೆಚ್ಚಾಗಿದ್ದು, ದೇವಾಲಯದ ಆವರಣದಲ್ಲಿ ಭಕ್ತರ ದಟ್ಟಣೆ ಕಂಡುಬಂದಿದೆ. ಭಕ್ತರು ದರ್ಶನಕ್ಕಾಗಿ ಕಾತರದಿಂದ ಕಾಯುತ್ತಿದ್ದು, ಸಾಲು ನಿಯಂತ್ರಣಕ್ಕೆ ವ್ಯವಸ್ಥೆ ಮಾಡಲಾಗಿತ್ತು.

 

 

Bhavana Hegde