ಹಾಸನದ ಯುವಕ ಪುನೀತ್ ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ನಿಧನರಾದರು. ಪುನೀತ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.