ಭಕ್ತಾದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಹಾಸನ DC ಲತಾಕುಮಾರಿ

×

ಭಕ್ತಾದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಹಾಸನ DC ಲತಾಕುಮಾರಿ

ಧರ್ಮದರ್ಶನದ ಸರತಿ ಸಾಲಿನಲ್ಲಿ ಕಾಯುತ್ತಿದ್ದ ಭಕ್ತರಿಗಾಗಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದ ವೇಳೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಭಕ್ತರೊಂದಿಗೆ ಕುಣಿದು ಕುಪ್ಪಳಿಸಿ ಅಚ್ಚರಿ ಮೂಡಿಸಿದರು.

Manjunath KB