ಹಾಸನ ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಸಿಡಿಲು ಹಾಗೂ ಬಿರುಗಾಳಿ ಸಹಿತ ಹವಾಮಾನದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಿಡಿಲು ಬಡಿದು ಎರಡು ತೆಂಗಿನಮರಗಳು ಹೊತ್ತಿ ಉರಿದಿವೆ.