ಶಿಕ್ಷಕರೇ ಮಕ್ಕಳನ್ನ ಕಟ್ಟಡ ಕಾರ್ಮಿಕರಂತೆ ದುಡಿಸಿಕೊಂಡಿರುವ ಪ್ರಕರಣವೊಂದು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಸ್ವರ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸ್ವರ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಿಂದ ರೆಡಿಯಾಗಿ ಶಾಲೆಗೆ ಬಂದ ಮಕ್ಕಳಿಂದ ಗಾರೆ ಕೆಲಸ ಮಾಡಿಸಲಾಗಿದೆ. ವಿದ್ಯಾರ್ಥಿಗಳು ಸಿಮೆಂಟ್ ಮತ್ತು ಇಟ್ಟಿಗೆ ಹೊತ್ತೊಯ್ಯುತ್ತಿರುವ ವೀಡಿಯೋ ವೈರಲ್ ಆಗಿದೆ.