ಹಾವೇರಿ ತಾಲ್ಲೂಕಿನ ನೆಗಳೂರು ಬಳಿ ಸಾರಿಗೆ ಬಸ್ ಪಲ್ಟಿಯಾಗಿ ಚಾಲಕ, ನಿರ್ವಾಹಕ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹಾವೇರಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.