ಹಾವೇರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಪ್ರತಿದಿನ 37-38 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಬೇಸತ್ತಿದ್ದ ಜನರಿಗೆ ಈ ಮಳೆ ತಂಪೆರೆದಿದೆ.