ಹಾವೇರಿ ಜಿಲ್ಲೆಯ ಹಾನಗಲ್ ಶಾಸಕರ ಮಾದರಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಮತ್ತು SDMC ಅಧ್ಯಕ್ಷ ನಡುವೆ ಮಾರಾಮಾರಿ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.