ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.