ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್ ನಿನ್ನೆ ಖಾಸಗಿ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗಿಯಾಗಿದ್ದು, ಈ ವೇಳೆ ಉಭಯ ನಾಯಕರು ಸುಮಾರು 20 ನಿಮಿಷ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ನಾಯಕರ ನಡುವಿನ ಈ ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ.