ಬೇಸಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಎಷ್ಟೇ ನೀರು ಕುಡಿದರೂ ಬಾಯಾರಿಕೆ ಕಡಿಮೆಯಾಗುವುದಿಲ್ಲ. ಹಾಗಾಗಿ ದೇಹವನ್ನು ತಂಪಾಗಿರಿಸಿಕೊಳ್ಳುವುದರ ಜೊತೆಗೆ ಆರೋಗ್ಯ ಕಾಪಾಡಲು ಈ ಒಂದು ಸುಲಭ ರೆಸಿಪಿಯನ್ನು ಟ್ರೈ ಮಾಡಿ ನೋಡಿ. ಇದು ಕುರುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ರೆಸಿಪಿಯನ್ನು mumbaifoodiz ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇದು ಮಾಡುವುದಕ್ಕೂ ಸುಲಭ ಅಷ್ಟೇಅಲ್ಲ, ರುಚಿ ಕೂಡ ಚೆನ್ನಾಗಿರುತ್ತೆ. ಹಾಗಿದ್ರೆ ಇನ್ನೇಕೆ ತಡ ಒಮ್ಮೆ ಈ ರೆಸಿಪಿಯನ್ನು ಟ್ರೈ ಮಾಡಿ ನೋಡಿ.