ಆರೋಗ್ಯ ಕಾಪಾಡಿಕೊಳ್ಳುವುದು ಸುಲಭದ ಮಾತಲ್ಲ. ಆದರೆ ಆಹಾರವನ್ನು ಸರಿಯಾಗಿ ಕಾಪಾಡಿಕೊಂಡರೆ ಆರೋಗ್ಯ ಚೆನ್ನಾಗಿರುವುದರಲ್ಲಿ ಸಂಶಯವೇ ಇಲ್ಲ. ಇದಕ್ಕೆ ಪೂರಕವಾಗಿ ಮನೆಯಲ್ಲಿಯೇ ಸುಲಭ ಮತ್ತು ತ್ವರಿತವಾಗಿ ಮಖಾನಾ ಚಾಟ್ ಮಾಡಿ ತಿನ್ನಬಹುದು. ಇದನ್ನು ಮಾಡುವ ವಿಧಾನವನ್ನು purna_recipes ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು ನೀವು ಕೂಡ ಟ್ರೈ ಮಾಡಿ ನೋಡಬಹುದು. ಇದು ಆರೋಗ್ಯಕ್ಕೂ ಒಳ್ಳೆಯದು ಮಕ್ಕಳಿಗೂ ಮಾಡಿಕೊಡಬಹುದಾದ ರೆಸಿಪಿಯಾಗಿದೆ. ಹಾಗಿದ್ರೆ ಇನ್ನೇಕೆ ತಡ ಒಮ್ಮೆ ಟ್ರೈ ಮಾಡಿ ನೋಡಿ. ರುಚಿ ನೋಡಿದ ಮೇಲೆ ಮತ್ತೆ ಮತ್ತೆ ಟ್ರೈ ಮಾಡುತ್ತಿರಿ.