ಆಂಧ್ರಪ್ರದೇಶದಲ್ಲಿ ಸುಡುತ್ತಿರುವ ಬೇಸಿಗೆಯ ಶಾಖದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳು ಸಾರ್ವಜನಿಕರಿಗೆ ಉಚಿತವಾಗಿ ತಂಪು ಪಾನೀಯ ಹಾಗೂ ಮಜ್ಜಿಗೆ ವಿತರಿಸಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.