ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯು ದೊಡ್ಡ ಅವಾಂತರ ಸೃಷ್ಟಿಸಿದೆ. ಕಾರಟಗಿ ತಾಲೂಕಿನ ಸಿದ್ದಾಪುರ ಬಳಿ ಬೃಹತ್ ಮರಗಳು ಧರೆಗುರುಳಿವೆ. ಇರಕಲ್ಗಡದಲ್ಲಿ ಬಸ್ ನಿಲ್ದಾಣದ ಮೇಲ್ಛಾವಣಿ ಸಂಪೂರ್ಣ ಕಿತ್ತು ಹೋಗಿದೆ.