ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬುಧವಾರ ಮಧ್ಯಾಹ್ನ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ ಭಾಗದಲ್ಲಿ ಮಳೆಯಾಗಿದ್ದು, ಬಿಸಿಲ ಝಳಕ್ಕೆ ಕೆಂಡದಂತಾಗಿದ್ದ ಭೂಮಿಗೆ ತುಸು ತಂಪೆರೆದಿದೆ. ಮಳೆಯ ವಿಡಿಯೋ ಇಲ್ಲಿದೆ.