ಭಾರಿ ಮಳೆಯ ಕಾರಣ ಬೆಂಗಳೂರಿನ ಪಣತ್ತೂರು ರೈಲ್ವೇ ಅಂಡರ್ಪಾಸ್ನಲ್ಲಿ ನೆರೆ ಸೃಷ್ಟಿಯಾಗಿದೆ. ಸದ್ಯ ಪೊಲೀಸರು ಆಗೂ ಎಸ್ಡಿಆರ್ಎಫ್ ಸಿಬ್ಬಂದಿ ನೀರು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.