ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನಕ್ಕೆ ಮಳೆರಾಯ ತಂಪೆರೆದಿದ್ದಾನೆ. ಹೌದು...ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಾಣಿಬೆನ್ನೂರು ನಗರದಲ್ಲಿ ಮಳೆಗೆ ರಸ್ತೆಗಳು ಕೆರೆಯಂತಾಗಿವೆ. ದುರ್ಗಾ ಸರ್ಕಲ್ನಲ್ಲಿ ಚರಂಡಿ ತುಂಬಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರುರು ಪರದಾಡಿದರು.