ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದ ವ್ಯಾಪಕ ಹಾನಿಯಾಗಿದೆ. ಬಂಗಾರಪೇಟೆ, ಮುಳಬಾಗಿಲು ತಾಲೂಕುಗಳಲ್ಲಿ ದೊಡ್ಡ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.