ಸ್ಪೇನ್ನ ಆಗ್ನೇಯ ಭಾಗದಲ್ಲಿರುವ ಮ್ಯಾಡ್ರಿಗುಎರಾಸ್ ಪಟ್ಟಣದಲ್ಲಿ ಸಂಭವಿಸಿದ ಭಾರಿ ಪ್ರವಾಹಕ್ಕೆ 102 ವರ್ಷದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪ್ರಾದೇಶಿಕ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ರಭಸಕ್ಕೆ ಕಾರುಗಳು ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.