ತಮಿಳುನಾಡಿನಲ್ಲಿ ದಿತ್ವಾ ಚಂಡಮಾರುತದ ಅಬ್ಬರ ಶುರುವಾಗಿದೆ. ಹೀಗಾಗಿ, ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ.