ಕರಾವಳಿ ಜಿಲ್ಲೆ ಉಡುಪಿಯ ಹಲವು ಕಡೆಗಳಲ್ಲಿ ಮೇ 7ರ ಮುಂಜಾನೆಯಿಂದಲೇ ಭಾರಿ ಮಳೆ ಸುರಿದಿದೆ. ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿತ್ತು. ಅದರಂತೆ ಇಂದು ಮುಂಜಾನೆಯೇ ಮಳೆಯಾಗಿದ್ದು, ಬಿಸಿಲಿನಿಂದ ತತ್ತರಿಸಿ ಹೋಗಿದ್ದ ಜನತೆಗೆ ತಂಪೆರೆದಿದೆ. ವಿಡಿಯೋ ಇಲ್ಲಿದೆ.