ಹರ್ಬಲ್ ಹೇರ್ ಸ್ಪಾ ಮಾಸ್ಕ್ ನೈಸರ್ಗಿಕ ಹೇರ್ ಮಾಸ್ಕ್ ಆಗಿದ್ದು ನೆತ್ತಿಯನ್ನು ಪೋಷಿಸಲು, ಕೂದಲನ್ನು ಬೇರುಗಳಿಂದ ಬಲಪಡಿಸಲು ಸಹಾಯ ಮಾಡುತ್ತದೆ, ಜೊತೆಗೆ ಕೂದಲು ಉದುರುವಿಕೆ ಮತ್ತು ಶುಷ್ಕತೆಯನ್ನು ಕಡಿಮೆ ಮಾಡುತ್ತದೆ. ಇದು ನಿಮ್ಮ ಕೂದಲನ್ನು ಮೃದುವಾಗಿ ಮತ್ತು ನೈಸರ್ಗಿಕ ಹೊಳಪನ್ನು ನೀಡಲು ಸಹಾಯ ಮಾಡುತ್ತದೆ. ಇದನ್ನು ಸುಲಭವಾಗಿ ಮಾಡುವುದನ್ನು ritualsancient ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.