ರೇಷನ್‌ ಕಾರ್ಡ್‌ e-KYC ಮಾಡುವ ವಿಧಾನ

×

ರೇಷನ್‌ ಕಾರ್ಡ್‌ e-KYC ಮಾಡುವ ವಿಧಾನ

ಕರ್ನಾಟಕ ಆಹಾರ ಇಲಾಖೆಯು ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಕೊಳ್ಳಲು ‘ಅನ್ನಸೇವೆ’ ಆ್ಯಪ್‌ ಬಿಡುಗಡೆ ಮಾಡಿದ್ದು, ಫಲಾನುಭವಿಗಳು ಯಾವುದೇ ದಾಖಲೆಗಳಿಲ್ಲದೆ, ಕೇವಲ ರೇಷನ್ ಕಾರ್ಡ್ ಮತ್ತು ಲಿಂಕ್ ಆಗಿರುವ ಮೊಬೈಲ್ ನಂಬರ್ ಬಳಸಿ ಕುಳಿತಲ್ಲೇ ಕೇವಲ 5 ನಿಮಿಷಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು.

Ramesh B Jawalagera