ಆರ್ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ ಮಧ್ಯೆ ಇಂದು (ಏಪ್ರಿಲ್ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯ ನಡೆಯುತ್ತಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಸ್ಥಳದಲ್ಲಿ 2000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಶ್ವಾನ ದಳ ಕೂಡ ಪರಿಶೀಲನೆ ನಡೆಸಿದೆ. ವಿಡಿಯೋ ಇಲ್ಲಿದೆ.