ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಖಚಿತವಾಗುತ್ತಿದ್ದಂತೆಯೇ ಅವರ ಸುತ್ತ ಜಮಾಯಿಸಿದ ಅಭಿಮಾನಿಗಳು, ‘ಶಾಶ್ವತ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದರು. ಇದೇ ವೇಳೆ ಸಿದ್ದರಾಮಯ್ಯ ಭಾವುಕರಾದರು. ಸದ್ಯ, ಸಿದ್ದರಾಮಯ್ಯ ಭಾವುಕರಾದ ವಿಡಿಯೋ ವೈರಲ್ ಆಗುತ್ತಿದೆ.