ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಾವೇರಿ ಟು ಶಿರಸಿ ಮಾರ್ಗದ ಕೆಎಸ್ಆರ್ಟಿಸಿ ಬಸ್ ಅನ್ನು ಚಾಲಕ ಹಾಗೂ ನಿರ್ವಾಹಕ ಸಂಪೂರ್ಣ ಕನ್ನಡಮಯವಾಗಿಸಿದ್ದಾರೆ. ಆ ಮೂಲಕ ತಮ್ಮ ಕನ್ನಡ ಪ್ರೇಮ ಮೆರೆದಿದ್ದಾರೆ.