ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಗಿಳೇನಹಳ್ಳಿ ಬಳಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಹಾನಿಯಾಗಿಲ್ಲ. ಅತಿ ವೇಗ, ಅಜಾಗರೂಕತೆಯಿಂದ ಘಟನೆ ಎಂದು ಬಸ್ ಚಾಲಕ, ನಿರ್ವಾಹಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.