ಚಿಕ್ಕಮಗಳೂರು ತಾಲೂಕಿನ ಹೊನ್ನಾಳ ಬಳಿ ಇರುವ ರಾಜ್ಯ ಹೆದ್ದಾರಿಯಲ್ಲಿ ಭದ್ರಾ ಅಭಯಾರಣ್ಯದಿಂದ ಆಗಮಿಸಿದ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.