ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದೆ. ಗುಡುಗು ಸಹಿತ ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿ ಹರಿದಿವೆ.