ಹುಬ್ಬಳ್ಳಿ ಸದಾಶಿವ ನಗರದಲ್ಲಿ ಮಹಿಳೆಯೊಬ್ಬರ ಸರ ಕಳ್ಳತನದ ಭಯಾನಕ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಎಳೆದಾಡಿ ಸರ ಕದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.