ಹುಬ್ಬಳ್ಳಿಯ ಈಶ್ವರ ನಗರದಲ್ಲಿ ವಿದ್ಯುತ್ ಶಾರ್ಟ್ನಿಂದ ಮನೆಯೊಂದು ಧಗಧಗ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಮನೆಯಲ್ಲಿದ್ದ ಲಕ್ಷಾಂತರ ವಸ್ತುಗಳು ಸುಟ್ಟು ಭಸ್ಮವಾಗಿವೆ.