ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಿಜವಾದ ನಾಗಸರ್ಪ ಕಾಣಿಸಿಕೊಂಡಿದೆ. ಭಾರೀ ಗಾತ್ರದ ನಾಗಸರ್ಪ ನೋಡಿ ಕಾರ್ಮಿಕರು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸದ್ಯ ನಾಗಸರ್ಪದ ವಿಡಿಯೋ ವೈರಲ್ ಆಗುತ್ತಿದೆ.