ಶ್ರೀರಂಗಪಟ್ಟಣ ರೈಲ್ವೇ ನಿಲ್ದಾಣದಲ್ಲಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸುವುದಕ್ಕಾಗಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ವಿ ಸೋಮಣ್ಣ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದರು. ಇದೇ ವೇಳೆ, ಕುಮಾರಸ್ವಾಮಿ ಅವರನ್ನು ನೋಡಲು ಜನ ರೈಲ್ವೆ ಸ್ಟೇಶನ್ಗೆ ನುಗ್ಗಿದರು. ವಿಡಿಯೋ ಇಲ್ಲಿದೆ.