ಐತಿಹಾಸಿಕ ಹುಸ್ಕೂರು ಮದ್ದೂರಮ್ಮ ಜಾತ್ರೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ವಿಜೃಂಭಣೆಯಿಂದ ನಡೆಯಿತು. 80 ಅಡಿ ಉದ್ದದ ತೇರು ಎಳೆದ ಜನರು