ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಸುರಿದ ಭಾರಿ ಮಳೆಯು ವ್ಯಾಪಕ ಅವಾಂತರ ಸೃಷ್ಟಿಸಿದೆ. ಕಲ್ಪತರು ವೃತ್ತದಲ್ಲಿ ಕಾರಿನ ಮೇಲೆ ಮರದ ಕೊಂಬೆ ಬಿದ್ದು, ಹನಗೋಡು ರಸ್ತೆಯಲ್ಲಿ ಗೂಡ್ಸ್ ವಾಹನ ಸಂಪೂರ್ಣ ಜಖಂಗೊಂಡಿದೆ.