ಸ್ಟಿಂಗೋ ಪಂಗೋ ನನಗೆ ಗೊತ್ತಿಲ್ಲ ಎಂದು ತುಮಕೂರಿನಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಾನು ರಾಜಕೀಯಕ್ಕೆ ಬಂದು 50 ವರ್ಷ ಆಯಿತು. ನಾನು ರಾಜಕೀಯಕ್ಕೆ ಬಂದ ಮೇಲೆ ಡಿಕೆ ಶಿವಕುಮಾರ್ ಬಂದಿದ್ದು ಎಂದು ಹೇಳಿದ್ದಾರೆ.