ಜೂನ್ 3 ರಂದು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದು, ತಮಗಿರುವ ಹೂವಿನ ಅಲರ್ಜಿ ಹಿನ್ನೆಲೆಯಲ್ಲಿ ಹಾರ ತರದಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.