ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯಿ ರಕ್ಷಣೆ ಮಾಡಿದ ಮೀನುಗಾರರು

×

ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯಿ ರಕ್ಷಣೆ ಮಾಡಿದ ಮೀನುಗಾರರು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯಿಯನ್ನು ತುಂಬಿ ಹರಿಯುವ ನದಿಯಲ್ಲಿ ಜೀವದ ಹಂಗು ತೊರೆದು ಮೀನುಗಾರರು ರಕ್ಷಣೆ ಮಾಡಿದ್ದಾರೆ. ಮೀನುಗಾರರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ.

Kiran Hanumant Madar