IND vs ENG: ಮೊದಲ ಓವರ್ನಲ್ಲೇ ವಿಕೆಟ್ ಉರುಳಿಸಿದ ಬುಮ್ರಾ; ವಿಡಿಯೋ
×
IND vs ENG: ಮೊದಲ ಓವರ್ನಲ್ಲೇ ವಿಕೆಟ್ ಉರುಳಿಸಿದ ಬುಮ್ರಾ; ವಿಡಿಯೋ
ಲೀಡ್ಸ್ ಟೆಸ್ಟ್ನಲ್ಲಿ ಭಾರತ ತಂಡವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಇಂಗ್ಲೆಂಡ್ ಇನ್ನಿಂಗ್ಸ್ ಆರಂಭವಾಗಿದ್ದು, ಜಸ್ಪ್ರೀತ್ ಬುಮ್ರಾ ಮೊದಲ ಓವರ್‌ನಲ್ಲಿಯೇ, ಜ್ಯಾಕ್ ಕ್ರೌಲಿಯನ್ನು ಪೆವಿಲಿಯನ್‌ಗೆ ಕಳುಹಿಸುವ ಮೂಲಕ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು.