ಎಡ್ಜ್‌ಬಾಸ್ಟನ್ ಮೈದಾನದಲ್ಲಿ, ಶುಭ್ಮನ್ ಗಿಲ್ ಪಂದ್ಯದ ಮೊದಲ ದಿನದಂದು ಗಳಿಸಿದ ಶತಕವನ್ನು ಸ್ಮರಣೀಯ ದ್ವಿಶತಕವನ್ನಾಗಿ ಪರಿವರ್ತಿಸಿ ಇತಿಹಾಸ ಸೃಷ್ಟಿಸಿದರು. ಈ ಸಮಯದಲ್ಲಿ, ಗಿಲ್ ಭಾರತೀಯ ನಾಯಕನಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದಲ್ಲದೆ 269 ರನ್ಗಳ ಇನ್ನಿಂಗ್ಸ್ ಆಡಿದರು.