ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದೇ ವೇಳೆ ಸಿಕ್ಸರ್ ಬಾರಿಸುವ ಯತ್ನದಲ್ಲಿ ಕಿಶನ್ ಅವರ ಬ್ಯಾಟ್ ಕೈನಿಂದ ಜಾರಿ 20 ಅಡಿ ಮೇಲಕ್ಕೆ ಹಾರಿ ಕೆಳಗೆ ಬಿತ್ತು.