ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಆಲ್ರೌಂಡರ್ ನಿತೀಶ್ ರೆಡ್ಡಿ ತಮ್ಮ ಏಕದಿನ ವೃತ್ತಿಜೀವನದ ಮೊದಲ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.