ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದ 77ನೇ ಅರ್ಧಶತಕ ಬಾರಿಸಿದರು.