ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ರಾಯ್ಪುರದಲ್ಲಿ ಡಿಸೆಂಬರ್ 3 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ರಾಂಚಿಯಿಂದ ರಾಯ್ಪುರಕ್ಕೆ ಬಂದಿದ್ದಾರೆ.