ದಕ್ಷಿಣ ಆಫ್ರಿಕಾ ನೀಡಿದ 118 ರನ್ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕ ಅಭಿಷೇಕ್ ಶರ್ಮಾ ಇನ್ನಿಂಗ್ಸ್ನ ಮೊದಲ ಎಸೆತವನ್ನೇ ಭರ್ಜರಿ ಸಿಕ್ಸರ್ ಬಾರಿಸಿದರು.