ರಾಯ್ಪುರದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ತಿಲಕ್ ವರ್ಮಾ ಬೌಂಡರಿ ಲೈನ್ ಬಳಿ ಮಾಡಿದ ಕ್ಷೇತ್ರ ರಕ್ಷಣೆಯ ವಿಡಿಯೋ ಸಖತ್ ವೈರಲ್ ಆಗುತ್ತಿದೆ.